ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಸಂಜೆ ಬೆಂಗಳೂರಿನ ನಗರದಲ್ಲಿ ಸಂಚರಿಸಿ ಕೊರೊನಾ ಲಾಕ್ ಡೌನ್ ಪರಿಸ್ಥಿತಿಯನ್ನು ಅವಲೋಕಿಸಿದರು.
ನಗರದ ಗೊರಗುಂಟೆ ಪಾಳ್ಯ, ಸುಮನಹಳ್ಳಿ ಸಿಗ್ನಲ್, ಜಯದೇವ ಜಂಕ್ಷನ್, ದೇವೇಗೌಡ ಪೆಟ್ರೋಲ್ ಬಂಕ್ ಜಂಕ್ಷನ್, ಯಶವಂತಪುರ ಭಾಗಗಳಿಗೆ ಭೇಟಿಕೊಟ್ಟು ಜನರಿಗೆ ಅಚ್ಚರಿ ಮೂಡಿಸಿದರು.
ಯಶವಂತಪುರ ಫ್ಲೈಓವರ್ ಬಳಿ ಪೊಲೀಸರ ಬಳಿ ಮಾತುಕತೆ ನಡೆಸಿ ಪರಿಸ್ಥಿತಿಯ ಜನರ ಸಂಚಾರದ ಬಗ್ಗೆ ಮಾಹಿತಿ ಪಡೆದರು. ನಗರದ ಹಲವೆಡೆ ಸಂಚರಿಸಿ ಲಾಕ್ ಡೌನ್ ಅನುಷ್ಠಾನವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ, ಪೊಲೀಸರು, ಹೂವು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕ ಜತೆ ಮಾತುಕತೆ ನಡೆಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಿದರು.
ಮುಖ್ಯಮಂತ್ರಿ ಶ್ರೀ @BSYBJP ಅವರು ನಗರದ ಹಲವೆಡೆ ಸಂಚರಿಸಿ ಲಾಕ್ ಡೌನ್ ಅನುಷ್ಠಾನವನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ, ಪೊಲೀಸರು, ಹೂವು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕ ಜತೆ
ಮಾತುಕತೆ ನಡೆಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಿದರು.#ಮನೆಯಲ್ಲೇಇರಿ
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ