
ಹೌದು, ನೆರೆಯ ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ
ಸಾಧ್ಯತೆಯಿದ್ದು, ಈ ಹಿನ್ನೆಲೆ ಸವದತ್ತಿಯ ರೇಣುಕಾ ಯಲ್ಲಮ್ಮ, ಜೋಗಳಭಾವಿ ಸತ್ತೆಮ್ಮ
ಹಾಗೂ ಚಿಂಚಲಿ ಮಾಯಕ್ಕ ದೇವಾಲಯಗಳಿಗೆ ಸಾರ್ವಜನಿಕರ ಪ್ರವೇಶವನ್ನು ಈ ತಿಂಗಳ ಕೊನೆಯವರೆಗೆ
ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್ ಬಿ ಬೊಮ್ಮನಹಳ್ಳಿ ಆದೇಶ
ಹೊರಡಿಸಿದ್ದಾರೆ.
ದೇವಸ್ಥಾನಕ್ಕೆ ಮಹಾರಾಷ್ಟ್ರ ಸೇರಿದಂತೆ ಅನ್ಯ ರಾಜ್ಯದ
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್
ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆ ದೃಷ್ಟಿಯಿಂದ ದೇವಸ್ಥಾನ ಓಪನ್
ಮಾಡದಿರಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.(ಮಾಹಿತಿ Kannada News Now ಕೃಪೆ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ