
ಇನ್ನೊಂದು ವಿಶೇಷವೆಂದರೆ ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನ ಕೆಲವು ಸೆಲೆಬ್ರಿಟಿಗಳು ಅವರನ್ನು ಭೇಟಿ ಮಾಡಿದ್ದಾರೆ. ನಟ ದೇವರಾಜ್ ಹಾಗೂ ಅವರ ಪುತ್ರರಾದ ಪ್ರಜ್ವಲ್ ದೇವರಾಜ್, ಪ್ರಣವ್ ದೇವರಾಜ್, ಹಾಸ್ಯ ಕಲಾವಿದ ಚಿಕ್ಕಣ್ಣ. ನಟ ಯಶಸ್ ಸೂರ್ಯ ಸೇರಿದಂತೆ ಹಲವರು ಭೇಟಿ ಮಾಡಿದ್ದಾರೆ.
(ಮಾಹಿತಿ ಕನ್ನಡದುನಿಯಾಕೃಪೆ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ