WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, June 3, 2020

ದ್ವಿತೀಯ ಪಿಯುಸಿ 'ಇಂಗ್ಲೀಷ್' ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!


ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳು ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ.
ವಿದ್ಯಾರ್ಥಿಗಳು ತಾವು ಇರುವ ಜಿಲ್ಲೆಯಲ್ಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಇದೀಗ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಈ ಸಂಬಂಧ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿಗೆ ಜೂನ್ 5 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 7 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು www.pue.kar.nic.in ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಬಹುದು ಎಂದು ಇಲಾಖೆ ತಿಳಿಸಿದೆ. 
(ಮಾಹಿತಿ ಕೃಪೆ  Kannada News...) 

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ