
ಶಂಕರಪ್ಪ ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 1 ಲಕ್ಷ, ಕುಳಗೇರಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ₹ 3 ಲಕ್ಷ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಜಮೀನಿನಲ್ಲಿದ್ದ ಬೆಳೆ ಹಾನಿಗೀಡಾಗಿತ್ತು. ಆಗಿನಿಂದ ಶಂಕರಪ್ಪ ಖಿನ್ನತೆಗೆ ಒಳಗಾಗಿದ್ದರು. ಸಾಲ ತೀರಿಸುವುದು ಹೇಗೆಂದು ನೊಂದಿದ್ದರು ಎಂದು ತಿಳಿದುಬಂದಿದೆ.
ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ