I have shared in the popular news in dodmane photo studio uploaded in Bairava in all posted by all news papers in online upded news in kannada....
Contact number 9844043679
ಹೊಸಪೇಟೆ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು
ಹೊಸಪೇಟೆ: ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಗಾಳೆಮ್ಮನಗುಡಿ ಗ್ರಾಮದ ಬಳಿ ಕಾರು
ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ
ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಬೈಕ್
ಸವಾರ ಹಗರಿಬೊಮ್ಮನಹಳ್ಳಿ ಪಟ್ಟಣದ 22 ವರ್ಷದ ಜಮಾಲ್ ಸಾಬ್ ಸ್ಥಳದಲ್ಲೇ
ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದ ಕಾರಿಗೆ ಏಕ ಮುಖ ರಸ್ತೆಯಲ್ಲಿ
ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ... (ಮಾಹಿತಿ ಕೃಪೆ ಕನ್ನಡ ಪ್ರಭ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ