
123.081 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ 89 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಹೊರ ಹರಿವು ಹೆಚ್ಚಳ: 20 ಸಾವಿರ ಕ್ಯುಸೆಕ್ ಇದ್ದ ಆಲಮಟ್ಟಿ ಜಲಾಶಯದ ಹೊರಹರಿವನ್ನು ಶನಿವಾರ ಬೆಳಿಗ್ಗೆ 11ಕ್ಕೆ 35,000 ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ.
235 ಮೆಗಾ ವಾಟ್ ವಿದ್ಯುತ್ ಉತ್ಪಾದನೆ:
35,000 ಕ್ಯುಸೆಕ್ ನೀರನ್ನು ಆಲಮಟ್ಟಿ ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ
ಕೇಂದ್ರದ ಮೂಲಕ ನದಿಗೆ ಹರಿಸಲಾಗುತ್ತಿದ್ದು, ಎಲ್ಲಾ ಘಟಕಗಳು ಕಾರ್ಯಾರಂಭಗೊಂಡಿವೆ.
ಇದರಿಂದ 235 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.
519.60 ಮೀಟರ್ ಗರಿಷ್ಠ ಎತ್ತರದ ಜಲಾಶಯದಲ್ಲಿ 517.36 ಮೀಟರ್ ವರೆಗೆ ನೀರು ಸಂಗ್ರಹವಾಗಿದೆ.(ಮಾಹಿತಿಪ್ರಜಾವಾಣಿಕೃಪೆ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ