WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, October 17, 2020

ತುಂಗಭದ್ರಾ ಡ್ಯಾಂನಿಂದ, 35,000 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ ಹಂಪಿಯ ಕೆಲ ಸ್ಮಾರಕಗಳು ಜಲಾವೃತವಾಗಿವೆ.

ಬಳ್ಳಾರಿ: ಹೊಸಪೇಟೆಯ‌ ತುಂಗಭದ್ರಾ ಡ್ಯಾಂನಿಂದ, ತುಂಗಭದ್ರಾ ನದಿಗೆ 35 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ.

ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿದ್ದು, ಭಾರೀ ಪ್ರಮಾಣದ ನೀರು ಜಲಾಶಯ ಸೇರುತ್ತಿದೆ. ಡ್ಯಾಂನ ಒಳಹರಿವು 40 ಸಾವಿರ ಕ್ಯುಸೆಕ್​​​ಗೆ ಏರಿಕೆಯಾಗಿದೆ. ಒಮ್ಮೆಲೆ ಒಳಹರಿವು ಏರಿಕೆಯಾದ ಹಿನ್ನೆಲೆ ತುಂಗಭದ್ರಾ ಮಂಡಳಿ ಜಲಾಶಯದ 10 ಗೇಟ್​​​ಗಳನ್ನು ತೆರೆದು ನದಿಗೆ ನೀರು ಹರಿಸಿದೆ.

ಜಲಾಶಯದ ಗರಿಷ್ಠ ಮಟ್ಟ 1,633 ಅಡಿ ಹಾಗೂ ನೀರಿನ ಸಂಗ್ರಹ ಸಾಮರ್ಥ್ಯ 100.855 ಟಿಎಂಸಿ ಇದೆ. ನದಿಗೆ ನೀರು ಹರಿಸಿದ ಹಿನ್ನೆಲೆ, ಹಂಪಿಯ ಕೆಲ ಸ್ಮಾರಕಗಳು ಜಲಾವೃತವಾಗಿವೆ.

(ಮಾಹಿತಿ ಕೃಪೆ news first live)