ರಾಮನಗರ: ನೈಸ್ ರಸ್ತೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದೆ. ಸಚಿವರು ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು. ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಿಂತಿರುಗುವ ಸಂದರ್ಭ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಆಯಿತು.
ಘಟನೆಯಲ್ಲಿ ಸಚಿವರು, ಅವರ ಕಾರು ಚಾಲಕ ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ.
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ