ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 3,60,960 ಹೊಸ ಕರೋನ ಪ್ರಕರಣಗಳು, ಧೃಡಪಟ್ಟಿದ್ದು, ಇದೇ ವೇಳೆಯಲ್ಲಿ 3293 ಮಂದಿ ಮೃತಪಟ್ಟಿದ್ದು, ಮತ್ತು ಕರೋನ ಸೊಂಕಿನಿಂದ 1,48,17,371 ಮಂದಿ ಗುಣಮುಖರಾಗಿದ್ದಾರೆ.
ಒಟ್ಟು ಪ್ರಕರಣಗಳ ಸಂಖ್ಯೆ: 1,79,97,267
ಒಟ್ಟು ಗುಣಮುಖರಾದವರ ಸಂಖ್ಯೆ : 1,48,17,371
ಒಟ್ಟು ಸಾವಿನ ಸಂಖ್ಯೆ:2,01,187
ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ : 29,78,709
ಒಟ್ಟು ವ್ಯಾಕ್ಸಿನೇಷನ್ ತೆಗೆದುಕೊಂಡರವರ ಸಂಖ್ಯೆ : 14,78,27,367
(ಮಾಹಿತಿ ಕೃಪೆ Kannada News Now)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ