WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, April 27, 2021

ದೇಶದಲ್ಲಿ ಮತ್ತೆ ಚಿನ್ನದ ಬೆಲೆ ಇಳಿಕೆ : ಇಂದು ಎಲ್ಲೆಲ್ಲಿ, ಎಷ್ಟಿದೆ ದರ

 

ನವದೆಹಲಿ : ಕಳೆದ ನಾಲ್ಕು ದಿನಗಳಿಂದ ದೇಶದಲ್ಲಿ ಚಿನ್ನದ ದರ ಇಳಿಕೆಯಾಗುತ್ತಿದೆ. 10 ಗ್ರಾಂಗೆ 47,456 ರೂಪಾಯಿಗೆ ಇಳಿದಿದೆ. ಬೆಳ್ಳಿ ಕೂಡ ಪ್ರತಿ ಕೆಜಿಗೆ 68,709 ರಂತೆ ತಲುಪಿದೆ.

ಕಳೆದ ವಾರ ಎರಡು ತಿಂಗಳ ಗರಿಷ್ಠ 48,400 ರೂಪಾಯಿಗೆ ತಲುಪಿದ ನಂತರ ಚಿನ್ನದ ಬೆಲೆ ಇಳಿಕೆಯತ್ತ ಮುಖಮಾಡಿದೆ

ಸೋಮವಾರ ಎಂಸಿಎಕ್ಸ್‌ನಲ್ಲಿ ಚಿನ್ನದ ದರ 10 ಗ್ರಾಂಗೆ, 47,561 ರೂಪಾಯಿಗೆ ತಲುಪಿದ್ದು, ಬೆಳ್ಳಿ ಪ್ರತಿ ಕೆಜಿಗೆ 68,675 ರೂಪಾಯಿನಷ್ಟಿತ್ತು. ಕಳೆದ ಎರಡು ವಹಿವಾಟಿನಲ್ಲಿ ಗರಿಷ್ಠ 48,400 ರೂಪಾಯಿಗೆ ತಲುಪಿದ ನಂತರ ಚಿನ್ನ ತೀವ್ರವಾಗಿ ಕುಸಿದಿತ್ತು.

(ಮಾಹಿತಿ ಕೃಪೆ Kannada News Now )



No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ