WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, April 27, 2021

ಬೆಳಗಾವಿ: ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ. ಸಿದ್ನಾಳ ಇನ್ನಿಲ್ಲ

 

ಬೆಳಗಾವಿ: ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ. ಸಿದ್ನಾಳ (85) ಮಂಗಳವಾರ ನಿಧನರಾದರು.

ಅವರಿಗೆ ಇಬ್ಬರು ಪುತ್ರರು (ಉದ್ಯಮಿಗಳಾದ ಶಶಿಕಾಂತ ಸಿದ್ನಾಳ ಹಾಗೂ ಶಿವಕಾಂತ ಸಿದ್ನಾಳ) ಹಾಗೂ ಮೊಮ್ಮಕ್ಕಳು ಇದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4 ಬಾರಿ ಆಯ್ಕೆಯಾಗಿದ್ದರು. ಸ್ವಗ್ರಾಮ ಬೈಲಹೊಂಗಲ ತಾಲ್ಲೂಕು ಸಾಣಿಕೊಪ್ಪದ ತೋಟದ ಮನೆಯಲ್ಲಿ ಸಂಜೆ 5ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

(ಮಾಹಿತಿ ಕೃಪೆ ಪ್ರಜಾವಾಣಿ )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ