WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, April 27, 2021

ಹನುಮ ಜಯಂತಿ | ಕೋವಿಡ್‌ ವಿರುದ್ಧ ಹೋರಾಡಲು ಆಂಜನೇಯ ಶಕ್ತಿ ನೀಡಲಿ: ನರೇಂದ್ರ ಮೋದಿ

 

ನವದೆಹಲಿ: 'ಆಂಜನೇಯ ದೇವರ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ. ಕೋವಿಡ್‌ ಪಿಡುಗಿನ ವಿರುದ್ಧ ಹೋರಾಡಲು ನಮಗೆ ಶಕ್ತಿ ನೀಡಲಿ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರ್ಥಿಸಿದ್ದಾರೆ.

ದೇಶದ ಜನತೆಗೆ ಹನುಮ ಜಯಂತಿಯ ಶುಭ ಕೋರಿರುವ ಅವರು, 'ಈ ಶುಭ ಸಂದರ್ಭದಲ್ಲಿ ನಾವು ಆಂಜನೇಯನ ಸಹಾನುಭೂತಿ ಮತ್ತು ಸಮರ್ಪಣಾ ಮನೋಭಾವವನ್ನು ನೆನಪಿಸಿಕೊಳ್ಳೋಣ. ಕೋವಿಡ್‌ ವಿರುದ್ಧ ಹೋರಾಡಲು ಅವರು ನಮಗೆ ಶಕ್ತಿ ನೀಡಲಿ' ಎಂದು ಅವರು ಟ್ವೀಟ್‌ ಮಾಡಿದ್ದಾರೆ.

(ಮಾಹಿತಿ ಕೃಪೆ ಪ್ರಜಾವಾಣಿ )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ