ಮೃಗಾಲಯಗಳಲ್ಲಿರುವ ಪ್ರಾಣಿಗಳನ್ನು ದತತ್‌ಉ ಪಡೆಯಬೇಕೆಂದು ದರ್ಶನ್ ಮನವಿ ಮಾಡಿದ್ದು, ಅಪಾರ ಸಂಖ್ಯೆಯ ಜನ ನೆರವು ನೀಡಿದ್ದಾರೆ. ಅರಣ್ಯ ಇಲಾಖೆ ರಾಯಭಾರಿಯಾಗಿರುವ ದರ್ಶನ್ ಅವರು ಪರಿಸರ ದಿನದಂದು ಪ್ರಾಣಿಗಳನ್ನು ದತ್ತು ಪಡೆಯುವಂತೆ ಮನವಿ ಮಾಡಿದ್ದರು.
ಎರಡು ದಿನದಲ್ಲಿ ರಾಜ್ಯದಲ್ಲಿರುವ 9 ಮೃಗಾಲಯಗಳಿಗೆ 25 ಲಕ್ಷ ರೂಪಾಯಿಯಷ್ಟು ನೆರವು ಸಿಕ್ಕಿದೆ. 50 ರೂಪಾಯಿಯಿಂದ 1 ಲಕ್ಷ ರೂಪಾಯಿವರೆಗೆ ಸಾರ್ವಜನಿಕರು ದೇಣಿಗೆ ನೀಡಿದ್ದಾರೆ. ಮೈಸೂರು ಮೃಗಾಲಯಕ್ಕೆ ಒಂದೇ ದಿನದಲ್ಲಿ 4.31 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.
(ಮಾಹಿತಿ ಕೃಪೆ ಕನ್ನಡದುನಿಯಾ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ