ig Breaking News : ಪುಣೆ ಬಳಿ ರಾಸಾಯನಿಕ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ 8 ಸಾವು, 17 ಮಂದಿ ಕಟ್ಟಡದಲ್ಲಿ ಸಿಲುಕಿರುವ ಶಂಕೆ

ಪುಣೆ : ಪುಣೆ ಬಳಿಯ ರಾಸಾಯನಿಕ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ನಡೆದಿದ್ದು, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 17 ಮಂದಿ ಕಟ್ಟಡದಲ್ಲಿ ಸಿಲುಕಿದ್ದಾರೆ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸುಮಾರು 17 ಕಾರ್ಮಿಕರು ಒಳಗೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಪುಣೆ ಪೊಲೀಸ್ ಅಧೀಕ್ಷಕ ಅಭಿನವ್ ದೇಶ್ ಮುಖ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದೇ ವೇಳೆ ಅವರು ನಾವು ಇಲ್ಲಿಯವರೆಗೆ ಎಂಟು ಶವಗಳನ್ನು ವಶಪಡಿಸಿಕೊಂಡಿದ್ದೇವೆ' ಎಂದು ಅವರು ಹೇಳಿದ್ದು, ಬೆಂಕಿ ನಂದಿಸಲು ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದಾವೆ, ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.(ಕನ್ನಡ ಮಾಹಿತಿ ಕೃಪೆ Kannada News Now )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ