WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Sunday, February 13, 2022

BIG NEWS: ರಾಜ್ಯಾಧ್ಯಂತ ಎಲ್ಲಾ ಶಾಲೆಗಳಲ್ಲಿ ಜಾರಿಯಾಗಲ್ಲ NEP: ಕೇವಲ 20 ಸಾವಿರ ಶಾಲೆಗಳಲ್ಲಿ ಮಾತ್ರ ಆರಂಭ

ಬೆಂಗಳೂರು: 2022-23ನೇ ಸಾಲಿನಿಂದ ರಾಜ್ಯಾಧ್ಯಂತ ಆಯ್ದ ಕೇವಲ 20 ಸಾವಿರ ಶಾಲೆಗಳಲ್ಲಿ ಮಾತ್ರವೇ ರಾಷ್ಟ್ರೀಯ ಶಿಕ್ಷಣ ನಿತಿ (NEP ) ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( Minister BC Nagesh ), ಮುಂದಿನ ಶೈಕ್ಷಣಿಕ ವರ್ಷ ರಾಜ್ಯಾಧ್ಯಂತ ಆಯ್ಕ ಕೇವಲ 20 ಸಾವಿರ ಶಾಲೆಗಳಲ್ಲಿ ಮಾತ್ರವೇ ಎನ್ ಇ ಪಿ ಜಾರಿಗೆ ತರಲು ನಿರ್ಧರಿದ್ದೇವೆ ಎಂದು ತಿಳಿಸಿದ್ದಾರೆ. ರಾಜ್ಯಾಧಅಯಂತ 60 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಸುಮಾರ್ 6 ಸಾವಿರ ಅಂಗನವಾಡಿಗಳು ಶಾಲಾ ಕೇಂದ್ರಗಳಲ್ಲಿವೆ. ಮೂರು ನಾಲ್ಕು ಸಾವಿರ ಅಂಗನವಾಡಿಗಳು, ನೂರು, ಇನ್ನೂರು ಮೀಟರ್ ದೂರದಲ್ಲಿವೆ. ಇವುಗಳ್ನು ಶಾಲೆಯೊಂದಿಗೆ ಸಂಯೋಜಿಸಿ, ವಿದ್ಯಾರ್ಥಿಗಳ ಸಂಖ್ಯೆ ಉತ್ತಮವಾಗಿರುವ ಖಾಸಗಿ ಶಆಲೆಗಳನ್ನೊಳಗೊಂಡಂತೆ ಎನ್‌ಇಪಿ ಜಾರಿ ಮಾಡಲಾಗುವುದು. ಈ ಬಾರಿಯ ಬಜೆಟ್ ನಲ್ಲಿ ಎನ್ ಇಬಿ ಜಾರಿಗೆ ಅನುದಾನ ನೀಡುವಂತೆಯೂ ಸಿಎಂಗೆ ಮನವಿ ಮಾಡಿರೋದಾಗಿ ತಿಳಿಸಿದರು.

kannadanewsnow-epaper


 

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ