ಸೆಪ್ಟೆಂಬರ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.
Post Office Recruitment 2023: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಮೋಟಾರ್ ವೆಹಿಕಲ್ ಮೆಕ್ಯಾನಿಕ್ (ನುರಿತ ಕುಶಲಕರ್ಮಿ ಗ್ರೇಡ್-III) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.
ಹುದ್ದೆಯ ಮಾಹಿತಿ:
MMS ಭೋಪಾಲ್- 2
MMS ಇಂದೋರ್- 1
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಒಬಿಸಿ (NCL) ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಟ್ರೇಡ್ ಟೆಸ್ಟ್
ಸಂದರ್ಶನ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 19, 2023
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮ್ಯಾನೇಜರ್ (ಗ್ರೂಪ್-A)
ಮೇಲ್ ಮೋಟಾರ್ ಸೇವೆಗಳು
GPO ಕಾಂಪೌಂಡ್
ಸುಲ್ತಾನಿಯಾ ರಸ್ತೆ
ಭೋಪಾಲ್-462001
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 19, 2023
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮ್ಯಾನೇಜರ್ (ಗ್ರೂಪ್-A)
ಮೇಲ್ ಮೋಟಾರ್ ಸೇವೆಗಳು
GPO ಕಾಂಪೌಂಡ್
ಸುಲ್ತಾನಿಯಾ ರಸ್ತೆ
ಭೋಪಾಲ್-462001
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ