ಗಂಗಾ ಕಲ್ಯಾಣ ಯೋಜನೆ ಆನ್ಲೈನ್ ಅರ್ಜಿ ಪ್ರಾರಂಭ 2023
Last Date to Applye is 25-sep-2023
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.4 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.3 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.
*ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
*ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
*ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
*ಇತ್ತೀಚಿನ ಆರ್‌ಟಿಸಿ ಪ್ರತಿ
*ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ
*ಬ್ಯಾಂಕ್ ಪಾಸ್ ಬುಕ್ ಪ್ರತಿ*ಭೂ-ಕಂದಾಯ ಪಾವತಿಸಿದ ರಸೀದಿ
*ಸ್ವಯಂ ಘೋಷಣೆ ಪತ್ರ
*ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಕರ್ನಾಟಕ ಓನ್ ಗ್ರಾಮ ಓನ್
ಸೇವಾ ಸಿಂಧು ಅಲ್ಲಿ ಅರ್ಜಿ ಸಲ್ಲಿಸಿ
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ